ವೋಟರ್ ಐಡಿ ಗಣತಿ 2026: ಮನೆಯಲ್ಲೇ ಕುಳಿತು ಮೊಬೈಲ್ ಮೂಲಕ ನಿಮ್ಮ ‘SIR’ ಫಾರ್ಮ್ ಭರ್ತಿ ಮಾಡಿ! ಇಲ್ಲಿದೆ ಸ್ಟೆಪ್-ಬೈ-ಸ್ಟೆಪ್ ಗೈಡ್
ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರತಿಯೊಂದು ಮತವೂ ಅತ್ಯಮೂಲ್ಯ. ಇದೀಗ ಭಾರತೀಯ ಚುನಾವಣಾ ಆಯೋಗವು (ECI) ಮತದಾರರ ಪಟ್ಟಿಯನ್ನು ದೋಷಮುಕ್ತ ಹಾಗೂ ಸಮಗ್ರವಾಗಿಸಲು ‘ವಿಶೇಷ ತೀವ್ರ ಪರಿಷ್ಕರಣೆ 2026’ …